CM ವಿರುದ್ಧ ಕಾನೂನು ಕ್ರಮಕ್ಕೆ ರಾಜ್ಯಪಾಲರಿಂದ ಅನುಮತಿ ಕೇಳಿ- ವಕೀಲರಿಗೆ HDK; ಮಾಜಿ ಸಚಿವ ನಾಗೇಂದ್ರ 5 ದಿನ ED ವಶಕ್ಕೆ!
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಬಳ್ಳಾರಿ ಶಾಸಕ ಬಿ ನಾಗೇಂದ್ರ ಅವರನ್ನು ವಿಶೇಷ ನ್ಯಾಯಾಲಯವು ಐದು ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿದೆ. News Bulletin Video 13-07-2024