ತಮಿಳುನಾಡಿಗೆ ದಿನ 8 ಸಾವಿರ ಕ್ಯೂಸೆಕ್ಸ್ ನೀರು: ಸರ್ವಪಕ್ಷ ಸಭೆಯಲ್ಲಿ ತೀರ್ಮಾನ; KSRTC ಬಸ್ ದರ ಏರಿಕೆ?; ವಕ್ಫ್ ಬೋರ್ಡ್ ನಲ್ಲಿ ಅಕ್ರಮ ಹಣ ವರ್ಗಾವಣೆ!
ತಮಿಳುನಾಡಿಗೆ ಜುಲೈ 12ರಿಂದ 31ರವರೆಗೆ ಪ್ರತಿ ದಿನ 1 ಟಿಎಂಸಿ ನೀರು ಹರಿಸಬೇಕು ಎಂಬ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸರ್ವಪಕ್ಷ ಸಭೆ ನಡೆಯಿತು. News Bulletin Video 15-07-2024