46 ವರ್ಷಗಳ ಬಳಿಕ ಪುರಿ ಜಗನ್ನಾಥ ದೇವಾಲಯದ Ratna Bhandar ಓಪನ್, ಕಾಳಿಂಗ ಸರ್ಪಗಳ ಕಾವಲು!
ಒಡಿಶಾದ ಪುರಿ ಜಗನ್ನಾಥ ದೇವಾಲಯದ ‘ರತ್ನ ಭಂಡಾರ’ವನ್ನು 46 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ತೆರೆಯಲಾಗಿದ್ದು, ರತ್ನ ಭಂಡಾರದಲ್ಲಿರುವ ಬೆಲೆಬಾಳುವ ವಸ್ತುಗಳ ಡಿಜಿಟಲ್ ಕ್ಯಾಟಲಾಗ್ ಸಿದ್ಧತೆಗೆ ಸರ್ಕಾರ ನಿರ್ಧರಿಸಿದ್ದು, ದೀರ್ಘಕಾಲದಿಂದ ಮುಚ್ಚಿದ್ದರಿಂದ, ದುರಸ್ತಿ ಮಾಡುವ ಉದ್ದೇಶಕ್ಕಾಗಿ ತೆರೆಯಲಾಗಿದೆ.