Karwar: ಅಂಕೋಲಾ ಬಳಿ ಗುಡ್ಡ ಕುಸಿತ: ಮಣ್ಣಿನಡಿ ಸಿಲುಕಿ 10 ಮಂದಿ ದುರ್ಮರಣ
ಕಾರವಾರ-ಕುಮಟಾ ರಸ್ತೆಯ ಅಂಕೋಲಾ ಸಮೀಪದ ಶಿರೂರು ಗ್ರಾಮದಲ್ಲಿ ಮಂಗಳವಾರ ಗುಡ್ಡ ಕುಸಿದಿದ್ದು, ಕನಿಷ್ಟ 10 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿ ಟ್ಯಾಂಕರ್ ಗಳ ಚಾಲಕರು ಮತ್ತು ಕ್ಲೀನರ್ ಗಳು ಟೀ ಕುಡಿಯಲು ಬಂದಾಗ ಗುಡ್ಡ ಕುಸಿದಿದೆ.