ಒಂದೇ ದಿನ 11 ಲಕ್ಷ ಸಸಿಗಳನ್ನು ನೆಟ್ಟು Indore ದಾಖಲೆ, ದೇಶದ ಸ್ವಚ್ಛ ನಗರಕ್ಕೆ ಮತ್ತೊಂದು ಗರಿ!
ದೇಶದ ಅತ್ಯಂತ ಸ್ವಚ್ಛ ನಗರ ಎಂಬ ಕೀರ್ತಿಗೆ ಭಾಜನರಾಗಿರುವ ಇಂದೋರ್ ಇದೀಗ ಮತ್ತೊಂದು ದಾಖಲೆ ನಿರ್ಮಿಸಿದ್ದು, ಒಂದೇ ದಿನದಲ್ಲಿ 11ಲಕ್ಷ ಗಿಡಗಳನ್ನು ನೆಡುವ ಮೂಲಕ ಅತೀ ಹೆಚ್ಚು ಗಿಡಗಳನ್ನು ನೆಟ್ಟ ನಗರ ಎಂಬ ಕೀರ್ತಿಗೆ ಭಾಜನವಾಗಿದೆ.