''ಕರ್ನಾಟಕದ ಮಾನ ಹಾಳಾಯ್ತು''; ನಾಯಕರ ಮಾತಿಗೆ ಎಚ್ ಡಿ ರೇವಣ್ಣ ಕೆಂಡ, ಸದನದಲ್ಲೇ ಕಣ್ಣೀರು
ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್ ಸರ್ಕಾರದ ಹಗರಣಗಳ ಬಗ್ಗೆ ಬಿಸಿ ಬಿಸಿ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ತಮ್ಮ ಕುಟುಂಬದ ವಿಚಾರವೆತ್ತಿದ್ದಕ್ಕೇ ಜೆಡಿಎಸ್ ಶಾಸಕ, ಹಾಗೂ ಮಾಜಿ ಸಚಿವ ಎಚ್ ಡಿ ರೇವಣ್ಣ ಕೆಂಡಾಮಂಡಲರಾಗಿ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.