ಖಾಸಗಿ ಸಂಸ್ಥೆಗಳಲ್ಲಿ C, D ವರ್ಗದ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ; ಮಾಜಿ ಸಚಿವ ಬಿ. ನಾಗೇಂದ್ರ ಪತ್ನಿ ಇಡಿ ವಶಕ್ಕೆ; ರೈತನ ಪ್ರವೇಶಕ್ಕೆ ನಿರ್ಬಂಧ, ಜಿಟಿ ಮಾಲ್ ಕ್ಷಮೆ!
ರಾಜ್ಯದಲ್ಲಿನ ಎಲ್ಲಾ ಖಾಸಗಿ ಸಂಸ್ಥೆಗಳಲ್ಲಿ C ಮತ್ತು D ವರ್ಗದ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಸೇರಿದಂತೆ ಏಳು ಮಸೂದೆಗಳನ್ನು ಮಂಡಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. News Bulletin Video 17-07-2024