ಹಳಿ ತಪ್ಪಿದ ಚಂಡೀಗಢ– ದಿಬ್ರುಗಢ ಎಕ್ಸ್‌ಪ್ರೆಸ್ ಪ್ರಯಾಣಿಕ ರೈಲು
ವಿಡಿಯೋ
ಉತ್ತರ ಪ್ರದೇಶ: ಚಂಡೀಗಢ– ದಿಬ್ರುಗಢ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿ ನಾಲ್ವರು ಸಾವು
ಉತ್ತರ ಪ್ರದೇಶದ ಗೊಂಡಾ ಬಳಿಚಂಡೀಗಢ–ದಿಬ್ರುಗಢ ಎಕ್ಸ್‌ಪ್ರೆಸ್ ಪ್ರಯಾಣಿಕ ರೈಲಿನ ಹಲವು ಬೋಗಿಗಳು ಗುರುವಾರ ಹಳಿತಪ್ಪಿದ್ದು, ಮೋತಿಗಂಜ್– ಜಿಲ್ಹಾಹಿ ರೈಲು ನಿಲ್ದಾಣಗಳ ನಡುವೆ 15904 ಸಂಖ್ಯೆಯ ಚಂಡೀಗಢ– ದಿಬ್ರುಗಢ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿದೆ.