ಬೆಂಗಳೂರಿನ ಮೊಟ್ಟ ಮೊದಲ ಡಬಲ್ ಡೆಕ್ಕರ್ ಫ್ಲೈ ಓವರ್ ಲೋಕಾರ್ಪಣೆ
ವಿಡಿಯೋ
ಬೆಂಗಳೂರಿನ ಮೊಟ್ಟ ಮೊದಲ ಡಬಲ್ ಡೆಕ್ಕರ್ ಫ್ಲೈ ಓವರ್ ಲೋಕಾರ್ಪಣೆ; ಡಿಸಿಎಂ ಡಿಕೆಶಿ ಕಾರ್ ಡ್ರೈವಿಂಗ್!
ಬೆಂಗಳೂರಿನ ರಾಗಿಗುಡ್ಡದಲ್ಲಿ ಬೆಂಗಳೂರಿನ ಅತಿ ಎತ್ತರದ ಮತ್ತು ಮೊಟ್ಟಮೊದಲ ರೋಡ್-ಕಮ್-ರೈಲು ಮೇಲ್ಸೇತುವೆ ಲೋಕಾರ್ಪಣೆಗೊಂಡಿದೆ. ಖುದ್ದು ಡಿಕೆ ಶಿವಕುಮಾರ್ ಅವರೇ ಫ್ಲೈಓವರ್ ರಸ್ತೆಯಲ್ಲಿ ಕಾರು ಓಡಿಸುವ ಮೂಲಕ ಪ್ರಾಯೋಗಿಕ ವಾಹನ ಸಂಚಾರಕ್ಕೆ ಚಾಲನೆ ನೀಡಿದರು.