ಪಂಚೆಯುಟ್ಟ ರೈತನಿಗೆ ಪ್ರವೇಶ ನಿರಾಕರಿಸುವ ಮೂಲಕ ವಿವಾದಕ್ಕೀಡಾಗಿದ್ದ ಬೆಂಗಳೂರಿನ ಪ್ರತಿಷ್ಠಿತ GT Mallಗೆ ತೆರಿಗೆ ಪಾವಕಿ ಬಾಕಿ ಹಿನ್ನಲೆಯಲ್ಲಿ ಬೀಗ ಜಡಿಯಲಾಗಿದೆ. 1.78 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡಿದ್ದ ಹಿನ್ನಲೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದಕ್ಷಿಣ ವಲಯ ವಿಭಾಗ ಮಾಲ್ ಅನ್ನು ಸೀಲ್ ಮಾಡಿದೆ. News Bulletin Video 18-07-2024