ವಿಧಾನಸಭೆ ಕಲಾಪದಲ್ಲೂ ಭಾರೀ ಆಕ್ರೋಶಕ್ಕೆ ಕಾರಣವಾದ GT Mall
ವಿಡಿಯೋ
ರೈತನಿಗೆ ಪ್ರವೇಶ ನಿರಾಕರಣೆ: ಸದನದಲ್ಲೂ ಆಕ್ರೋಶ, GT Mall ಬಂದ್!
ರೈತನಿಗೆ GT Mall ಪ್ರವೇಶ ನಿರಾಕರಣೆ ವಿಚಾರ ವಿಧಾನಸಭೆ ಕಲಾಪದಲ್ಲೂ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ರೈತನನ್ನು ಮಾಲ್ ಒಳಗಡೆ ಬಿಡದೆ ಅವಮಾನಿಸಲಾಗಿದೆ ಎಂದು ಆಡಳಿತ ಮತ್ತು ವಿರೋಧ ಪಕ್ಷದ ಶಾಸಕರು ಒಕ್ಕೊರಲಿನಿಂದ ಧ್ವನಿ ಎತ್ತಿದರು.