ವಾಲ್ಮೀಕಿ ನಿಗಮದಲ್ಲಿನ ಅಕ್ರಮಗಳ ಬಗ್ಗೆ ವಿಪಕ್ಷಗಳ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿಲ್ಲ ಎಂದು ಹೇಳುತ್ತಿಲ್ಲ. ಅಕ್ರಮ ಆಗಿದೆ ಅಂತಲೇ ನಾವೂ ಹೇಳುತ್ತಿರುವುದು. ಅಕ್ರಮ ಮಾಡಿರುವವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಹೇಳಿದ್ದಾರೆ. News Bulletin Video 19-07-2024