ಗುಡ್ಡ ಕುಸಿತ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ- ಸಿಎಂ; ಸಕಲೇಶಪುರ Landslide ಪ್ರದೇಶಕ್ಕೆ ಕೇಂದ್ರ ಸಚಿವ HDK ಭೇಟಿ; ನಗರದಲ್ಲಿ 2 ಕೋಟಿ ರೂ. ಮೌಲ್ಯದ ಶ್ರೀಗಂಧ ವಶಕ್ಕೆ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.