ದರ್ಶನ್ ಅರ್ಜಿ ವಿಚಾರಣೆ ತೀರ್ಪು ಜುಲೈ 25ಕ್ಕೆ; ಅಸಹಜ ಲೈಂಗಿಕ ದೌರ್ಜನ್ಯ: ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು; ಮಾಜಿ ಸಚಿವ ನಾಗೇಂದ್ರಗೆ ಆಗಸ್ಟ್ 3ರವರೆಗೆ ನ್ಯಾಯಾಂಗ ಬಂಧನ!
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. News Bulletin Video 22-07-2024