ಬಜೆಟ್ ನಲ್ಲಿ ರಾಜ್ಯಕ್ಕೆ ಚೊಂಬು: ಸಿಎಂ; ED ಅಧಿಕಾರಿಗಳ ವಿರುದ್ಧ ರಾಜ್ಯದಲ್ಲಿ FIR, ಹೈಕೋರ್ಟ್ ತಡೆ; ಬಿಬಿಎಂಪಿ ರದ್ದುಗೊಳಿಸುವ ಪ್ರಸ್ತಾವನೆಗೆ ಸಂಪುಟ ಒಪ್ಪಿಗೆ!
ಕೇಂದ್ರ ಬಜೆಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬಜೆಟ್ ನಲ್ಲಿ ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. News Bulletin Video 23-07-2024