ಕಠ್ಮಂಡುನಲ್ಲಿ ಟೇಕ್ ಆಫ್ ಆದ ಕೆಲವೇ ಸೆಕೆಂಡ್ ನಲ್ಲಿ ನೇಪಾಳ ವಿಮಾನ ಪತನ; 18 ಸಾವು
19 ಜನರನ್ನು ಹೊತ್ತೊಯ್ಯುತ್ತಿದ್ದ ನೇಪಾಳದ ವಿಮಾನವೊಂದು ಕಾಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತನವಾಗಿದ್ದು, 18 ದುರ್ಮರಣಕ್ಕೀಡಾಗಿದ್ದಾರೆ. ಶೌರ್ಯ ಏರ್‌ಲೈನ್ಸ್ ವಿಮಾನ ಹಿಮಾಲಯ ಪ್ರಸಿದ್ಧ ಪ್ರವಾಸಿ ತಾಣವಾಗಿ ರುವ ಪೋಖರಾಕ್ಕೆ ಪ್ರಯಾಣ ಬೆಳೆಸಿತ್ತು.