ಸಿದ್ದು ಸರ್ಕಾರ ವಿರುದ್ಧ BJP-JDS ಅಹೋರಾತ್ರಿ ಧರಣಿ; ಗಂಗಾವಳಿ ನದಿಯಲ್ಲಿ ಲಾರಿ ಪತ್ತೆ; ಪಾರಿವಾಳ ಜೀವ ಉಳಿಸಿ ಬಾಲಕ ಸಾವು!
ಉತ್ತರ ಕನ್ನಡದ ಶಿರೂರಿನ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಕೇರಳದ ಕೋಝಿಕ್ಕೋಡ್ ಮೂಲದ ಅರ್ಜುನ್ ಚಲಾಯಿಸುತ್ತಿದ್ದ ಲಾರಿ ಎಂದು ನಂಬಲಾದ ಟ್ರಕ್ ನದಿಯ ಆಳದಲ್ಲಿ ಇರುವ ಸುಳಿವು ಲಭ್ಯವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. News Bulletin Video 24-07-2024