ಅಕ್ರಮವಾಗಿ ವಾಸಿಸುತ್ತಿರುವ ಬಾಂಗ್ಲಾ ಪ್ರಜೆಗಳ ಗಡಿಪಾರಿಗೆ ಕ್ರಮ-ಗೃಹ ಸಚಿವ; Olympics: ಭಾರತಕ್ಕೆ ಮತ್ತೊಂದು ಪದಕ; ಅರುಣ್ ಯೋಗಿರಾಜ್ ಗೆ ಗೌರವ ಡಾಕ್ಟರೇಟ್
ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ಪ್ರಜೆಗಳನ್ನು ಗುರುತಿಸಿ ಅವರನ್ನು ಬಂಧನ ಕೇಂದ್ರಗಳಿಗೆ ಕಳುಹಿಸಲಾಗುವುದು ಇಲ್ಲವೆ ಗಡಿಪಾರು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ ಹೇಳಿದ್ದಾರೆ. News Bulletin Video 30-07-2024