ಬೆಂಗಳೂರು: Namma Metro ಚಾಲಕರಹಿತ ರೈಲಿನ ವ್ಯವಸ್ಥೆ, ನಿಯಂತ್ರಣ ಹೇಗೆ? ಇಲ್ಲಿದೆ Video
ಬೆಂಗಳೂರಿನ ಹೆಬ್ಬಗೋಡಿ ಡಿಪೋದಲ್ಲಿ ನಿಯೋಜನೆಗೊಂಡಿರುವ ಮಾನವರಹಿತ ಸಂವಹನ ಆಧಾರಿತ ರೈಲು ನಿಯಂತ್ರಣ (CBTC) ರೈಲು ಹಲವು ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.