Karnataka lok sabha result: ಕರ್ನಾಟಕದಲ್ಲಿ ಗೆದ್ದ ಘಟಾನುಘಟಿಗಳು ಇವರು...
ಲೋಕಸಭೆ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ರಾಜ್ಯದ 28 ಕ್ಷೇತ್ರಗಳ ಪೈಕಿ ಬಿಜೆಪಿ 17 ಸ್ಥಾನಗಳಲ್ಲಿ, ಅದರ ಮಿತ್ರ ಪಕ್ಷ ಜೆಡಿಎಸ್ ಎರಡು ಸ್ಥಾನಗಳಲ್ಲಿ ಹಾಗೂ ರಾಜ್ಯದ ಆಡಳಿತರೂಢ ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಗೆಲವು ಸಾಧಿಸಿದೆ.