ಡಾಲಿ ಧನಂಜಯ ಅಭಿನಯದ 'ಕೋಟಿ' ಚಿತ್ರದ ಟ್ರೈಲರ್
ಡಾಲಿ ಧನಂಜಯ ಅಭಿನಯದ ಆಕ್ಷನ್-ಪ್ಯಾಕ್ಡ್ ಫ್ಯಾಮಿಲಿ ಎಂಟರ್ಟೈನರ್ ಕೋಟಿ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಕಾಮನ್ ಮ್ಯಾನ್ ಕಥೆಯ ಚಿತ್ರ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.