ಪ್ರಧಾನಿಯಾಗಿ Narendra Modi ಪದಗ್ರಹಣ; HDK, ಜೋಶಿ, ಸೋಮಣ್ಣಗೆ ಸಚಿವ ಸ್ಥಾನ; ಖಾಸಗಿ ಆಸ್ಪತ್ರೆಗಳಿಗೆ KPME ಸಂಖ್ಯೆ ಪ್ರದರ್ಶನ ಕಡ್ಡಾಯ
ದೆಹಲಿಯ ರಾಷ್ಟ್ರಪತಿ ಭವನದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಇಂದು ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಈ ಮೂಲಕ ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಇಂದಿನಿಂದ ಅಸ್ತಿತ್ವಕ್ಕೆ ಬಂದಿದೆ. News Bulletin 10-06-2024