ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ; ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಥಳಿತ; ಶಿವಾನಂದ ಸ್ವಾಮೀಜಿ ಬರ್ಬರ ಹತ್ಯೆ!
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. News Bulletin 10-06-2024