ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡ ಬಂಧನ; ಅಭಿಮಾನಿ ಮೇಲೆಯೇ ಚಾಲೆಂಜಿಂಗ್ ಸ್ಟಾರ್ ಹಲ್ಲೆ!
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರನ್ನು ಪೊಲೀಸರು ಬಂಧಿಸಿದ್ದು, ರೇಣಕಾಸ್ವಾಮಿ ಎಂಬಾತ ಪವಿತ್ರಾಗೌಡಗೆ ಅಶ್ಲೀಲ ಸಂದೇಶ ರವಾನಿಸಿದ ಎಂಬ ಕಾರಣಕ್ಕೇ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ.