ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿಡಿಯೋ

ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ಸಾವು

Published On : 12 Jun 2024, 3:11 pm
Srinivas Rao BV

ಕರ್ನಾಟಕದ ಮತ್ತೊಂದು ದಸರಾ ಆನೆ ಸಾವನ್ನಪ್ಪಿದ್ದು, ಅಶ್ವತ್ಥಾಮ ವಿದ್ಯುತ್ ತಗುಲಿ ಸಾವನ್ನಪ್ಪಿದೆ. 2 ಬಾರಿ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ 38 ವರ್ಷದ 'ಅಶ್ವತ್ಥಾಮ' ಆನೆ ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಮೃತಪಟ್ಟಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments