ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಚಿತ್ರದುರ್ಗದ ಅನುಕುಮಾರ್ ಅಲಿಯಾಸ್ ಅನು, ಜಗದೀಶ್ ಅಲಿಯಾಸ್ ಜಗ್ಗು ಚಿತ್ರದುರ್ಗದ ಡಿವೈಎಸ್‌ಪಿ ಪಿ.ಕೆ ದಿನಕರ್ ಎದುರು ಶರಣಾಗಿದ್ದಾರೆ. ಇಬ್ಬರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರಿಗೆ ಒಪ್ಪಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಸೇರಿ ಒಟ್ಟು 16 ಮಂದಿ ಆರೋಪಿಗಳು ಹತ್ಯೆ ಪ್ರಕರಣದಲ್ಲಿ ಬಂಧಿಯಾಗಿದ್ದಾರೆ. News Bulletin Video 14-06-2024