ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ BJP ಪ್ರತಿಭಟನೆ: ಸಿಎಂ ಸಿದ್ದರಾಮಯ್ಯ ಸಮರ್ಥನೆ!
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಸಿದ ಸರ್ಕಾರದ ಕ್ರಮವನ್ನು ವಿರೋಧಿಸಿ ಸ್ವಾತಂತ್ರ್ಯ ಉದ್ಯಾನವನದ ಬಳಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವಂತೆಯೇ ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.