ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ 42ನೇ ACMM ಕೋರ್ಟ್ ಜೂನ್ 24ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿ ಸೋಮವಾರಕ್ಕೆ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಅಧಿಕಾರಿಗಳು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. News Bulletin Video 18-06-2024