ರೇಣುಕಾಸ್ವಾಮಿ ಪ್ರಕರಣದಲ್ಲಿ SPP ಬದಲಾವಣೆಗೆ ಒತ್ತಡ ಇಲ್ಲ- ಸಿಎಂ; ನೀರಿನ ದರ ಏರಿಕೆ?; ನಟ ಪ್ರಥಮ್ ಗೆ ಬೆದರಿಕೆ!
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇಂದು ಎಪಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದರು. ಹೇಳಿಕೆ ದಾಖಲು ಮಾಡುವ ಸಲುವಾಗಿ ಪೊಲೀಸರು ವಿಜಯಲಕ್ಷ್ಮಿಗೆ ಪೊಲೀಸ್ ಅಧಿಕಾರಿಗಳು ನೊಟೀಸ್ ನೀಡಿದ್ದರು.