5ನೇ ಶತಮಾನದ ನಳಂದ ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ಪ್ರಧಾನಿ ಮೋದಿ ಸುತ್ತಾಟ
ಪ್ರಧಾನಿ ನರೇಂದ್ರ ಮೋದಿ ಬಿಹಾರದ ರಾಜ್‌ಗೀರ್‌ನಲ್ಲಿ ನಳಂದ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟಿಸಿದ್ದು, ಉದ್ಘಾಟನೆಗೂ ಮುನ್ನ ಮೋದಿ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಪ್ರಾಚೀನ ನಳಂದ ಅವಶೇಷ ಪ್ರದೇಶಗಳಿಗೆ ಭೇಟಿ ನೀಡಿದರು.