ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇನ್ನೂ 3 ಆರೋಪಿಗಳ ಪೊಲೀಸ್ ಕಸ್ಟಡಿಯನ್ನು 2 ದಿನಗಳಿಗೆ ವಿಸ್ತರಿಸಿ ಬೆಂಗಳೂರು ಕೋರ್ಟ್ ಆದೇಶ ಪ್ರಕಟಿಸಿದೆ. ಪ್ರಕರಣದ 2ನೇ ಆರೋಪಿ ಪವಿತ್ರ ಗೌಡ ಸೇರಿ ಇನ್ನಿತರ 13 ಆರೋಪಿಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ. ಪ್ರಕರಣದಲ್ಲಿ ಈ ವರೆಗೂ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದೆ. News Bulletin Video 20-06-2024