HDK ವಿರುದ್ಧ ಅವಾಚ್ಯ ನಿಂದನೆ: Darshan ಮಹಿಳಾ ಅಭಿಮಾನಿಗೆ ಸಂಕಷ್ಟ; ಬಳ್ಳಾರಿ ಮೇಯರ್, ಉಪಮೇಯರ್ ಸ್ಥಾನ ಕಾಂಗ್ರೆಸ್ ಪಾಲು
ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕಾ ಸಂಸ್ಥೆ ಮತ್ತು Hero Motocorp ಸಹಯೋಗದಲ್ಲಿ ಇಂದು ದೇಶಾದ್ಯಂತ ರಸ್ತೆ ಸುರಕ್ಷತಾ ರ್ಯಾಲಿ ಆಯೋಜಿಸಲಾಗಿತ್ತು. ಬೆಂಗಳೂರಿನ TNIE ಕಚೇರಿಯಲ್ಲಿ ಇಂದು ರ್ಯಾಲಿಗೆ ಚಾಲನೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಚಾಲನೆ ನೀಡಿದರು. News Bulletin Video 21-06-2024