TNIE-Hero Motocorp ರಸ್ತೆ ಸುರಕ್ಷತಾ ಅಭಿಯಾನಕ್ಕೆ ಬೆಂಗಳೂರಿನಲ್ಲಿ ಚಾಲನೆ
ಹೀರೋ ಮೋಟೊಕಾರ್ಪ್ ಸಹಯೋಗದಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ನ ಬೆಂಗಳೂರು ಕಚೇರಿ ಆಯೋಜಿಸಿರುವ ರಸ್ತೆ ಸುರಕ್ಷತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು.