ಆಂಧ್ರ ಪ್ರದೇಶ: ನಿರ್ಮಾಣ ಹಂತದ YSRCP ಕೇಂದ್ರ ಕಚೇರಿ ಧ್ವಂಸ!
ಚಂದ್ರಬಾಬು ನಾಯ್ಡು ನೇತೃತ್ವದ ಎನ್ಡಿಎ ರಾಜ್ಯ ಸರ್ಕಾರ ಗುಂಟೂರು ಜಿಲ್ಲೆಯ ತಾಡೆಪಲ್ಲಿಯಲ್ಲಿ ನಿರ್ಮಾಣ ಹಂತದಲ್ಲಿರುವ ವಿರೋಧ ಪಕ್ಷದ ಕೇಂದ್ರ ಕಚೇರಿಯನ್ನು ಧ್ವಂಸಗೊಳಿಸಿದೆ.