DCM ಬೇಡಿಕೆಗೆ ಹೈಕಮಾಂಡ್ ಉತ್ತರ ಕೊಡುತ್ತೆ; ಚನ್ನಪಟ್ಟಣಕ್ಕೆ ಸೇವೆ ಮಾಡಲು ಸಮಯ ಬಂದಿದೆ: DKS
ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನನ್ನ ತಮ್ಮ ಡಿ.ಕೆ.ಸುರೇಶ್‌ಗೆ ಆಸಕ್ತಿಯಿಲ್ಲ. ಜನರು ನಮಗೆ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೆ ಹೇಳಿದ್ದಾರೆ.