ಹಾಲಿನ ದರ 2 ರೂ. ಹೆಚ್ಚಿಸಿದ KMF; ಹಾಲಿನ ದರ ಹೆಚ್ಚಳ ಮಾಡಿಲ್ಲ ಎಂದು ಸಿಎಂ ಸಿದ್ದು ಸಮರ್ಥನೆ; ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ!
ಸನಾತನ ಧರ್ಮ ಅವಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಬೆಂಗಳೂರಿನ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಇಂದು ವಿಚಾರಣೆಗೆ ಹಾಜರಾದರು. News Bulletin Video 25-06-2024