ವಿಡಿಯೋ

ಮಳೆ: ಉಳ್ಳಾಲದಲ್ಲಿ ಮನೆ ಗೋಡೆ ಕುಸಿತ; ಕುಟುಂಬದ ನಾಲ್ವರ ದುರ್ಮರಣ

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರ ಎಂಬಲ್ಲಿ ಮನೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಯಾಸಿರ್ (45), ಪತ್ನಿ ಮರಿಯಮ್ಮ (40) ಮತ್ತು ಮಕ್ಕಳಾದ ರಿಯಾನ ಮತ್ತು ರಿಫಾನ ಮೃತರು ಎಂದು ಗುರುತಿಸಲಾಗಿದೆ.

ಅಬೂಬಕ್ಕರ್ ಎಂಬವರಿಗೆ ಸೇರಿದ ಮನೆಯ ಗೋಡೆಯು ಯಾಸಿರ್ ಅವರ ಮನೆಯ ಮೇಲೆ ಬಿದ್ದಿದೆ. ಇದರ ಪರಿಣಾಮ ಮನೆ ಕುಸಿತವಾಗಿದೆ.

ಸ್ಥಳೀಯರ ಪ್ರಕಾರ, ಪಕ್ಕದ ಮನೆಯವರ ಗೋಡೆಯು ಸಂತ್ರಸ್ತ ಯಾಸಿರ್ ಅವರ ಮನೆಗೆ ಬಹಳ ಹತ್ತಿರದಲ್ಲಿತ್ತು ಮತ್ತು ಅದೇ ವಿಷಯವಾಗಿ ಅವರ ನಡುವೆ ಆಗಾಗ್ಗೆ ಜಗಳಗಳು ನಡೆಯುತ್ತಿದ್ದವು.

ಘಟನೆಯ ನಂತರ ರಕ್ಷಣಾ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಅವಶೇಷಗಳಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

SCROLL FOR NEXT