ಸಿದ್ದು, ಶರಣ್ ಪ್ರಕಾಶ್ ರಾಜಿನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗಳಿಗೆ BJP ಮುತ್ತಿಗೆ; ಮನೆ ಗೋಡೆ ಕುಸಿದು ನಾಲ್ವರು ಸಾವು; ಕಾಂಗ್ರೆಸ್ ಶಾಸಕಗೆ ಹನಿಟ್ರ್ಯಾಪ್ ಯತ್ನ!
ಮೈಸೂರು ನಗರದ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಹರೀಶ್‌ಗೌಡಗೆ ಹನಿಟ್ರ್ಯಾಪ್ ಮೂಲಕ ಬ್ಲ್ಯಾಕ್‌ಮೇಲ್ ಮಾಡಿದ್ದ ಆರೋಪದ ಅಡಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. News Bulletin Video 26-06-2024