ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿಗೆ TT ಢಿಕ್ಕಿ, 13 ಮಂದಿ ಸಾವು!
ಹಾವೇರಿಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಲಾರಿಗೆ ಟಿಟಿ ವಾಹನ ಢಿಕ್ಕಿಯಾದ ಪರಿಣಾಮ 13 ಮಂದಿ ಸಾವಿಗೀಡಾಗಿ ಹಲವರು ಗಾಯಗೊಂಡಿದ್ದಾರೆ.