ಹಾವೇರಿ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ನಿಂತಿದ್ದ ಲಾರಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 13 ಮಂದಿ ಮೃತಪಟ್ಟಿದ್ದು ನಾಲ್ವರು ಗಾಯಗೊಂಡಿದ್ದಾರೆ. ಬ್ಯಾಡಗಿ ಕ್ರಾಸ್ ಬಳಿಯ ಗುಂಡೇನಹಳ್ಳಿ ಗ್ರಾಮದಲ್ಲಿ ಇಂದು ಮುಂಜಾನೆ ಈ ಅಪಘಾತ ಸಂಭವಿಸಿದೆ. News Bulletin Video 28-06-2024.Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos