ಬೆಂಗಳೂರು: 123 ವರ್ಷಗಳಲ್ಲಿ ಮೊದಲ ಬಾರಿಗೆ ಏಪ್ರಿಲ್‌ನಲ್ಲಿ ಒಣ ಹವೆ, 159 ದಿನಗಳ ನಂತರ ಮಳೆ!
ಕಳೆದ 123 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರು ನಗರದಲ್ಲಿ ಏಪ್ರಿಲ್ ತಿಂಗಳಿನಲ್ಲಿ ಒಣಹವೆ ಉಂಟಾಗಿದ್ದು, ಆದರೆ, ಇದೀಗ 159 ದಿನಗಳ ಅಂತರದ ನಂತರ ಗುರುವಾರ ನಗರದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ.