Prajwal Revanna Case: ಪೆನ್‌ಡ್ರೈವ್ ಲೀಕ್ ಮಾಡಿದ್ಯಾರು? SITಗೆ ಸಾಕ್ಷಿ ಕೊಟ್ಟ ದೇವರಾಜೇಗೌಡ!
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ SIT ವಿಚಾರಣೆ ಎದುರಿಸುತ್ತಿರುವ ದೇವರಾಜೇಗೌಡ ಅವರು ತನ್ನ ಬಳಿ ಇರುವ ಪೆನ್ ಡ್ರೈವ್ ನಲ್ಲಿನ ವಿಡಿಯೋಗಳು ಸೋರಿಕೆಯಾಗಿಲ್ಲ ಎಂದು ಹೇಳಿದ್ದಾರೆ.