Kaatera ಚಿತ್ರದ ಭರ್ಜರಿ ಯಶಸ್ಸು: ಚಿತ್ರತಂಡಕ್ಕೆ ನಟ ದರ್ಶನ್-ರಾಕ್ ಲೈನ್ ವೆಂಕಟೇಶ್ "ಭರ್ಜರಿ ಗಿಫ್ಟ್"!
ಇತ್ತೀಚೆಗೆ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಗಳಿಸಿದ್ದ ನಟ ದರ್ಶನ್ ತೂಗುದೀಪ ಅಭಿನಯದ ಕಾಟೇರಾ ಚಿತ್ರ 100 ದಿನಗಳ ಪೂರೈಸಿದ ಸಂಭ್ರಮದ ನಡುವೆಯೇ ಚಿತ್ರತಂಡಕ್ಕೆ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಮತ್ತು ನಟ ದರ್ಶನ್ ಭರ್ಜರಿ ಗಿಫ್ಟ್ ನೀಡಿದ್ದಾರೆ.