Cauvery theater: ಇತಿಹಾಸದ ಪುಟ ಸೇರಿದ ಬೆಂಗಳೂರಿನ ಕಾವೇರಿ ಚಿತ್ರ ಮಂದಿರ, 2 ವರ್ಷದಲ್ಲಿ 6 ಥಿಯೇಟರ್ ಬಂದ್!
ಬೆಂಗಳೂರಿನ ಮತ್ತೊಂದು ಸಿಂಗಲ್ ಸ್ಕ್ರೀನ್ ಥಿಯೇಟರ್ ಬಾಗಿಲು ಹಾಕಿದ್ದು, ಬೆಂಗಳೂರಿನ ಅತಿದೊಡ್ಡ ಚಿತ್ರಮಂದಿರಗಳಲ್ಲಿ ಒಂದಾಗಿದ್ದ ಸ್ಯಾಂಕಿ ರಸ್ತೆಯ ʻಕಾವೇರಿʼ ಚಿತ್ರಮಂದಿರ ಈಗ ಶಾಶ್ವತವಾಗಿ ಮುಚ್ಚಿದೆ.