ಹೆಗಲ ಮೇಲೆ ಕೈಹಾಕಿದ ಕಾಂಗ್ರೆಸ್ ಮುಖಂಡನಿಗೆ ಡಿಕೆ ಶಿವಕುಮಾರ್ ಕಪಾಳಮೋಕ್ಷ
ಹಾವೇರಿ ಜಿಲ್ಲೆಯ ಸವಣೂರಿಗೆ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಪರ ಪ್ರಚಾರಕ್ಕೆ ಬಂದಿದ್ದಾಗ ಹೆಗಲ ಮೇಲೆ ಕೈಹಾಕಿದ್ದಕ್ಕೆ ಕಾಂಗ್ರೆಸ್ ಮುಖಂಡನಿಗೆ ಡಿ.ಕೆ.ಶಿವಕುಮಾರ್ ಕಪಾಳಮೋಕ್ಷ ಮಾಡಿದ್ದಾರೆ.