'1992ರಲ್ಲಿ ರಾಜೀವ್ ಗಾಂಧಿ ಮಹಿಳೆಯರಿಗೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳೆರಡರಲ್ಲೂ ಶೇ.33.3 ರಷ್ಟು ಮೀಸಲಾತಿ ರಾಜೀವ್ ಗಾಂಧಿ ಜಾರಿಗೆ ತಂದ ಮೇಲೆಯೇ ಇಂದಿರಾ ಗಾಂಧಿ ಪ್ರಧಾನಿಯಾದರು' ಎಂಬ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಭಾಷಣದ ವಿಡಿಯೋ ಇದೀಗ ಭಾರಿ ಟ್ರೋಲ್ ಆಗುತ್ತಿದೆ.