ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ವಿಡಿಯೋ

Prajwal Revanna Case: ಬಾಲಕಿಯೂ ಸಂತ್ರಸ್ತೆ ಎಂದ ರಾಹುಲ್ ಗಾಂಧಿ ವಿರುದ್ಧ ತನಿಖೆ ಏಕಿಲ್ಲ- HDK

Published On : 7 May 2024, 5:19 pm
Srinivasa Murthy VN

ಪ್ರಜ್ವಲ್ ಪ್ರಕರಣದಲ್ಲಿ 16 ವರ್ಷ ವಯಸ್ಸಿನ ಬಾಲಕಿಯೂ ಸಂತ್ರಸ್ತೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಹಿರಂಗವಾಗಿ ಹೇಳಿದ್ದಾರೆ. ಯಾವ ಆಧಾರದ ಮೇಲೆ ರಾಹುಲ್​ ಗಾಂಧಿ ಆ ಹೇಳಿಕೆ ನೀಡಿದರು? ಆ ಬಗ್ಗೆ ಎಸ್ಐಟಿ ಯಾಕೆ ಇನ್ನೂ ತನಿಖೆ ಮಾಡಿಲ್ಲ? ಎಂದು ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement