120ಕ್ಕೂ ಹೆಚ್ಚು ಮಹಿಳೆಯರ Rape ಮಾಡಿ ಸಿಡಿ ಮಾಡಿದ್ದ ಜಿಲೇಬಿ ಬಾಬಾ ಜೈಲಲ್ಲೇ ಸಾವು
120ಕ್ಕೂ ಹೆಚ್ಚು ಮಹಿಳೆಯರ ಅತ್ಯಾಚಾರ ಮಾಡಿ ವಿಡಿಯೋ ಸಿಡಿ ಮಾಡಿದ್ದ ಆರೋಪದ ಮೇರೆಗೆ ಜೈಲು ಶಿಕ್ಷೆಗೆ ಗುರಿಯಾಗಿದ್ದ ಹರ್ಯಾಣದ ಸ್ವಯಂ ಘೋಷಿತ ದೇವಮಾನವ ಜಿಲೇಬಿ ಬಾಬಾ ಜೈಲಿನಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.