ಪೆಟ್ರೋಲ್ ಬಂಕ್ ಮೇಲೆ ಬೃಹತ್ ಜಾಹಿರಾತು ಫಲಕ ಕುಸಿತ, 14 ಸಾವು, ಹಲವರಿಗೆ ಗಾಯ
ಮುಂಬೈನಲ್ಲಿ ಬೃಹತ್ ಹೋರ್ಡಿಂಗ್ ಕುಸಿದಿದ್ದು, ಅದರಡಿಯಲ್ಲಿ ಸಿಲುಕಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಘಟನೆಯಲ್ಲಿ ಕನಿಷ್ಠ 74 ಜನರು ಗಾಯಗೊಂಡಿದ್ದಾರೆ.