ಗುಡುಗು-ಬಿರುಗಾಳಿ ಸಹಿತ ಮಳೆ ಮುನ್ಸೂಚನೆ (ಸಾಂಕೇತಿಕ ಚಿತ್ರ) online desk
ವಿಡಿಯೋ
Rain Alert in Karnataka | ಗುಡುಗು-ಬಿರುಗಾಳಿ ಸಹಿತ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
ನೈಋತ್ಯ ಮಾನ್ಸೂನ್ ಪ್ರಾರಂಭವಾಗುವವರೆಗೆ ಹೆಚ್ಚಿನ ಗುಡುಗು ಮತ್ತು ಧೂಳು ಸಹಿತ ಬಿರುಗಾಳಿ ಬೀಸುವ ಸಾಧ್ಯತೆಯಿದೆ, ಆದರೆ ರಾಜ್ಯ ಮತ್ತು ದೇಶದಲ್ಲಿ ಯಾವುದೇ ಶಾಖದ ಅಲೆ ಎಚ್ಚರಿಕೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.